ಬೆಂಗಳೂರು : ಬಿಬಿಎಂಪಿ ಕಡೆಗೂ ಆಪರೇಷನ್ ಬುಲ್ಡೋಜರ್ ಆರಂಭಿಸಿದೆ. ಮಹಾದೇವಪುರ ವ್ಯಾಪ್ತಿಯ ಯಮಲೂರಿನ ದಿವ್ಯಾಶ್ರೀ ಎಪ್ಸಿಲಾನ್ ವಿಲಾಸಿ ವಿಲ್ಲಾಗಳು ರಾಜಕಾಲುವೆ ಒತ್ತುವರಿ ಮಾಡಿಕೊಂಡಿರೋದು ಸಾಬೀತಾಗಿದೆ.ಹೀಗಾಗಿ ದಿವ್ಯಾಶ್ರೀ ವಿಲ್ಲಾದವರು ರಾಜಕಾಲುವೆ ಮೇಲೆ ಕಟ್ಟಿದ್ದ ಸ್ಲಾಬನ್ನು ಬಿಬಿಎಂಪಿ ಜೆಸಿಬಿ ಬಳಸಿ ತೆರವು ಮಾಡಿದೆ. ಎಪ್ಸಿಲಾನ್ ವಿಲ್ಲಾ ಒತ್ತುವರಿ ಮಾಡಿದ್ದ 20 ಅಡಿ ಜಾಗವನ್ನು ಮತ್ತೆ ಬಿಬಿಎಂಪಿ ಸುಪರ್ಧಿಗೆ ತೆಗೆದುಕೊಂಡಿದೆ.ಮತ್ತೊಂದ್ಕಡೆ ಬೆಳ್ಳಂದೂರು ಕೆರೆಯಲ್ಲಿ ಹೂಳೆತ್ತುವ ಕಾರ್ಯವನ್ನು ಬಿಬಿಎಂಪಿ ಈಗ ಶುರು ಮಾಡಿಕೊಂಡಿದೆ. ಇಕೋ ಸ್ಪೇಸ್