ಬೆಂಗಳೂರು : ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಾತ್ರೋರಾತ್ರಿ ಬಜೆಟ್ ಮಂಡನೆ ಮಾಡಿದೆ.ಯಾರಿಗೂ ಮಾಹಿತಿ ನೀಡದೆ ಕದ್ದುಮುಚ್ಚಿ 2022-23ನೇ ಸಾಲಿನ ಬಜೆಟ್ ಮಂಡನೆ ಮಾಡಲಾಗಿದೆ.10,480 ಕೋಟಿ ಮೊತ್ತದ ಬಜೆಟ್ ಇದಾಗಿದ್ದು, ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ನೇತೃತ್ವದಲ್ಲಿ ಕೌನ್ಸಿಲ್ ಶಿಷ್ಟಾಚಾರ ಮೀರಿ ಈ ಬಾರಿ ಬಜೆಟ್ ಮಂಡಿಸಲಾಗಿದೆ.ನಿರ್ವಹಣಾ ಶುಲ್ಕ ಹಾಗೂ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ಮೀಸಲಿಡಲಾಗಿದೆ. ಒಟ್ಟಾರೆ ಬಜೆಟ್ನ ಶೇ.76ರಷ್ಟು ಅನುದಾನ ನಿರ್ವಹಣಾ ಶುಲ್ಕ,