ಬೆಂಗಳೂರು : 42.63 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಮಂತ್ರಿ ಮಾಲ್ ಮೇಲೆ ಬಿಬಿಎಂಪಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.ಈ ಹಿಂದೆಯೇ ಮಂತ್ರಿ ಮಾಲ್ ಕೊಟ್ಟಿದ್ದ ಚೆಕ್ ಬೌನ್ಸ್ ಆಗಿತ್ತು. ಇದಕ್ಕೆ ಸಂಬಂಧಿಸಿದಂತೆ ನೋಟಿಸ್ ಕೊಟ್ಟಿದ್ದರೂ ತೇರಿಗೆ ಕಟ್ಟದ ಮಂತ್ರಿ ಮಾಲ್ ಮೇಲೆ ಬಿಬಿಎಂಪಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆಯಲ್ಲಿ ಮಾಲ್ನಲ್ಲಿರುವ ಕಚೇರಿ ವಸ್ತುಗಳನ್ನ ವಶಪಡಿಸಿಕೊಳ್ಳೋದಕ್ಕೆ ಬಿಬಿಎಂಪಿ ಮುಂದಾಗಿದೆ. ಪೊಲೀಸ್ ಮತ್ತು ಮಾರ್ಷಲ್ ನೇತೃತ್ವದಲ್ಲಿ