ಬೆಂಗಳೂರು : ಮಾಸ್ಕ್ ದಂಡ, ಕಸದ ದಂಡ, ಪ್ಲಾಸ್ಟಿಕ್ ಬಳಕೆ ದಂಡ ಹಾಕಿದ್ದ ಬಿಬಿಎಂಪಿ, ಈಗ ತರಕಾರಿ ವ್ಯಾಪಾರಿಗಳ ಮೇಲೆ ದಂಡ ಪ್ರಯೋಗಕ್ಕೆ ಮುಂದಾಗಿದೆ. ಕೆ.ಆರ್ ಮಾರ್ಕೆಟ್ ರೀತಿಯ ಬೃಹತ್ ಮಾರ್ಕೆಟ್ಗೆ ತರಕಾರಿ ಮಾರಲು ತಂದವರು ವ್ಯಾಪಾರ ನಡೆಸಿದ ಬಳಿಕ ಉಳಿದ ತರಕಾರಿಗಳನ್ನು ಮಂಡಿಯಲ್ಲೇ ಬಿಟ್ಟು ಹೋಗ್ತಾರೆ.ಆ ರೀತಿ ತರಕಾರಿಗಳನ್ನು ಮಂಡಿಯಲ್ಲಿ ಬಿಟ್ಟು ಹೋದವರ ಮೇಲೆ ಇನ್ಮುಂದೆ ದಂಡ ಬೀಳಲಿದೆ. ಕೆ.ಆರ್ ಮಾರ್ಕೆಟ್ ಬಳಿ ಮಾರ್ಷಲ್ಗಳು ಮೈಕ್ನಲ್ಲಿ ಈ