ಬೆಂಗಳೂರು : ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಗ್ಯಾರಂಟಿ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡುವ ಮುನ್ನಾ ಫಲಾನುಭವಿಗಳು ಎಚ್ಚರಿಕೆ ವಹಿಸಬೇಕು.ಯಾಕೆಂದ್ರೆ ಅರ್ಜಿ ಸಲ್ಲಿಕೆ ಮಾಡುವವರ ಮಾಹಿತಿಗೆ ಕನ್ನ ಹಾಕಲು ಸೈಬರು ಕಳ್ಳರು ಕಾಯುತ್ತಿದ್ದಾರೆ ಎನ್ನುವ ಶಾಕಿಂಗ್ ಸುದ್ದಿ ನೀಡುವ ಮೂಲಕ ಸೈಬರ್ ತಜ್ಞರು ಎಚ್ಚರಿಕೆ ರವಾನಿಸಿದ್ದಾರೆ.ಗ್ಯಾರಂಟಿಗೆ ಅರ್ಜಿ ಸಲ್ಲಿಕೆ ಮಾಡುವ ಮುನ್ನಾ ಎಚ್ಚರವಾಗಿರಿ. ಅರ್ಜಿ ಸಲ್ಲಿಕೆಗೆ ಸೇವಾಸಿಂಧು ಪೋರ್ಟಲ್ ಇದೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ಕಳ್ಳರು, ಈಗ ಫೇಕ್