ನ್ಯೂ ಇಯರ್ಗೆ ಉತ್ತರ ಕನ್ನಡ ಜಿಲ್ಲೆಯ ಬೀಚ್ಗಳು ಬಂದ್ ಆಗಲಿದೆ. ಬೀಚ್ಗಳಿಗೆ ನಿರ್ಬಂಧ ವಿಧಿಸಿದ ಉತ್ತರ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 31ರ ರಾತ್ರಿ 8 ರಿಂದ ಜನವರಿ 1ರ ಮುಂಜಾನೆ 5ರ ವರೆಗೆ ನಿಷೇಧಾಜ್ಞೆ ಇರಲಿದೆ.ಜಿಲ್ಲೆಯ ಬೀಚ್ಗಳಲ್ಲಿ ಗುಂಪುಗೂಡಿ ಸೆಲೆಬ್ರೇಷನ್ಗೆ ನಿರ್ಬಂಧ ವಿಧಿಸಲಾಗಿದೆ. ಕೊರೊನಾ, ಒಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳದ ಸಮುದ್ರ ತೀರದಲ್ಲಿ