ಓಮೈಕ್ರಾನ್ ರೂಪಾಂತರಿ ವೈರಸ್ ಆತಂಕದ ಹಿನ್ನೆಲೆ ರಾಜ್ಯದಲ್ಲಿ ಶಾಲಾ-ಕಾಲೇಜು ಬಂದ್ ಆಗುತ್ತಾ ಅನ್ನೋ ಪ್ರಶ್ನೆಗೆ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಸಷ್ಟನೆ ನೀಡಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ಶಾಲಾ ಕಾಲೇಜು ಬಂದ್ ಇಲ್ಲ. ಎಂದಿನಂತೆ ಶಾಲಾ ಕಾಲೇಜು ತರಗತಿಗಳು ಮುಂದುವರಿಯುತ್ತವೆ. ವಿಧ್ಯಾರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ ಯಾವುದೇ ಗೊಂದಲ ಬೇಡ ಮೂರನೇ ಅಲೆ ಹಾಗೂ ಒಮಿಕ್ರಾನ್ ವೈರಸ್ ಬಗ್ಗೆ ಮಾಹಿತಿ ಪಡೆಯಲಾಗಿದೆ. ಆರೋಗ್ಯ ತಜ್ಞರೊಂದಿಗೆ ಚರ್ಚೆ ಮಾಡಲಾಗಿದೆ ತಜ್ಞರೇ ಹೇಳುವಂತೆ ಫೆಬ್ರವರಿ