ಬೆಳಗಾವಿ : ಇಂದು ಕೂಡ ಬೆಳಗಾವಿ ಅಧಿವೇಶನ ಕಾವೇರಲಿದೆ. ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆ ಮಂಡನೆ ಸಂಬಂಧ ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜಾಗಿವೆ. ವಿಪಕ್ಷಗಳ ವಿರೋಧದ ನಡುವೆಯೂ ಬಿಜೆಪಿ ನಿನ್ನೆ ಮಸೂದೆ ಮಂಡಿಸಿದೆ. ಇಂದು ಮಸೂದೆ ಕುರಿತ ಚರ್ಚೆಗೆ ಅವಕಾಶ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಇಂದೂ ‘ಮತಾಂತರ’ ಅಲ್ಲೋಲಕಲ್ಲೋಲ ನಡೆಯಲಿದೆ. ಇತ್ತ ಬಲವಂತದ ಮಾತಾಂತರ ನಿಷೇಧ ಮಸೂದೆಗೆ ಕಾಂಗ್ರೆಸ್ ನಾಯಕರು ತೀವ್ರವಾಗಿ ವಿರೋಧಿಸಿದ್ದಾರೆ.ಇಂದಿನ ಚರ್ಚೆಯಲ್ಲಿ ಕಾಂಗ್ರೆಸ್ ನಾಯಕರು ಸರ್ಕಾರದ