ಬೆಂಗಳೂರು : ಖಾಸಗಿ ಬಸ್ಗಳನ್ನ ಶಕ್ತಿಯೋಜನೆ ವ್ಯಾಪ್ತಿಗೆ ತರಬೇಕು, 3.64 ಲಕ್ಷ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ರೂ. ನೀಡಬೇಕು, ರ್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನ ಆಗ್ರಹಿಸಿ ಬೆಂಗಳೂರು ಬಂದ್ಗೆ ಕರೆ ನೀಡಿದ್ದ ಖಾಸಗಿ ಸಾರಿಗೆ ಒಕ್ಕೂಟ ಮಧ್ಯಾಹ್ನದ ವೇಳೆಗೆಲ್ಲಾ ಬಂದ್ ವಾಪಸ್ ಪಡೆದಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಬೇಡಿಕೆಗಳನ್ನ ಈಡೇರಿಸುವ ಭರವಸೆ ನೀಡಿದ್ದಾರೆ. ಇದರಿಂದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ