ಬೆಂಗಳೂರು: ಕೊರೋನಾ ಮಹಾಮಾರಿಯು ಮಕ್ಕಳ ಮಾನಸಿಕತೆ ಮೇಲೆ ಪ್ರಭಾವ ಬೀರುತ್ತಿದೆ. ಕೊರೋನಾ ಎಂದರೆ ಭಯ ಬೀಳುವ ಸನ್ನಿವೇಶ ಎದುರಾಗುದೆ. ಬೆಂಗಳೂರು ನಗರದಲ್ಲಿನ ಮಕ್ಕಳಿಗೆ ಕೊರೋನಾ ಬಗೆಗಿನ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಮೊದಲ ಅಲೆಯ ಸಂಧರ್ಭದಲ್ಲಿ ಕೊರೋನಾಗೆ ಹೆದರಿ ಹಲವು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ವರದಿಯಾಗಿದ್ದವು . ಎರಡನೇ ಅಲೆಯಲ್ಲೂ ಇಂಥ ಘಟನೆಗಳು ವರದಿಯಾಗಿವೆ. ಇದೀಗ ಮೂರನೇ ಅಲೆಯಲ್ಲಿ ಮಕ್ಕಳು ಇಂಥಾ ಮಾನಸಿಕ ಖಿನ್ನತೆಗೆ ಒಳಗಾಗ್ತಿರುವುದರ ಬಗ್ಗೆ ಮಕ್ಕಳ