ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸುರಿದಿರುವ ಭಾರೀ ಮಳೆಗೆ ಮತ್ತೊಂದು ಬಲಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸೋಮವಾರ ಬಿದ್ದಿರುವ ಭಾರೀ ಮಳೆಗೆ ಫಕ್ರುದ್ದೀನ್ ಸಾವನ್ನಪ್ಪಿದ್ದಾರೆ. ಘಟನೆ ನೈಸ್ ರಸ್ತೆಯ ಕಾಚೋಹಳ್ಳಿಯ ಅಂಡರ್ ಪಾಸ್ ಬಳಿ ನಡೆದಿದೆ. ಸೋಮವಾರ ಕೆಲಸ ಮುಗಿಸಿಕೊಂಡು ರಾಮನಗರ ಕಡೆಗೆ ಬೈಕ್ನಲ್ಲಿ ಫಕ್ರುದ್ದೀನ್ ತೆರಳುತ್ತಿದ್ದರು. ಈ ವೇಳೆ ಕಾಚೋಹಳ್ಳಿ ಅಂಡರ್ ಪಾಸ್ ಮೇಲಿನ ನೈಸ್ ರೋಡ್ ಮೇಲೆ ಸಂಚರಿಸುತ್ತಿದ್ದಾಗ ಬೈಕ್ ಸ್ಕಿಡ್ ಆಗಿ