ಬೆಂಗಳೂರು : ಕರ್ನಾಟಕ ಸರ್ಕಾರ ಮಹತ್ವದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿಗೆ ಅಭೂತಪೂರ್ವ ರೆಸ್ಪಾನ್ಸ್ ದೊರೆತಿದೆ. ಆರಂಭದ ವೇಳೆಯೇ ಸೈಬರ್ ಕಳ್ಳರ ಕೈಚಳಕ ಆತಂಕ ಮೂಡಿಸಿದೆ. ಆರೋಪಿಗಳು ಬೆಸ್ಕಾಂ ಗ್ರಾಹಕರಿಗೆ ಕರೆ ಮಾಡಿ ಬಿಲ್ ಬಾಕಿ ಇದೆ ಬೇಗ ಬಿಲ್ ಕಟ್ಟಿ ಇಲ್ಲವಾದರೆ ಕನೆಕ್ಷನ್ ಕಟ್ ಆಗುತ್ತದೆ ಎಂದು ಸಾವಿರಾರು ರೂಪಾಯಿ ದೋಚಿರುವ ಆರೋಪ ಕೇಳಿಬಂದಿದೆ.ಹೀಗೆ ನಗರದ ಕಾಡುಗೋಡಿ ನಿವಾಸಿ ನಾರಾಯಣ್ ಪ್ರಸಾದ್ ಅವರಿಗೆ ಕರೆ