ಬೆಂಗಳೂರು, ಸೆ 26 : ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ ಭಾರತ್ ಬಂದ್ ಗೆ ಕರೆ ನೀಡಿದೆ. ಬೆಂಗಳೂರಿನಲ್ಲಿ ಸಹ ಬಂದ್ಗೆ ಬೆಂಬಲಿಸಿ ಬೃಹತ್ ಜಾಥಾ ನಡೆಸಲಾಗುತ್ತದೆ. ಇದರಿಂದಾಗಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಗುವ ನಿರೀಕ್ಷೆ ಇದೆ. ಬೆಂಗಳೂರು ಸಂಚಾರಿ ಪೊಲೀಸರು ಸೆಪ್ಟೆಂಬರ್ 27ರಂದು ರೈತರು ಜಾಥಾ ಹಮ್ಮಿಕೊಂಡಿರುವುದರಿಂದ ಸಂಚಾರ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದ್ದಾರೆ. ಮೆಜೆಸ್ಟಿಕ್, ಆನಂದ್ ರಾವ್ ವೃತ್ತ, ಫ್ರೀಡಂ ಪಾರ್ಕ್ ಸುತ್ತಮುತ್ತ