ಮಂಡ್ಯ: ಮಂಡ್ಯ ಟಿಕೆಟ್ ಗೊಂಲದಕ್ಕೆಬಿಗ್ ಬ್ರೇಕ್ ಬಿದ್ದಿದೆ. ಅಂಬರೀಶ್ ಸ್ಪರ್ಧೆಯಿಂದ ಅಧಿಕೃತ ಹಿಂದಕ್ಕೆ ಸರಿದಿದ್ದಾರೆ. ಅಧಿಕೃತ ಕಾಂಗ್ರೆಸ್ ಅಭ್ಯರ್ಥಿಯಾಗಿ ರವಿಗಣಿಗ ಆಯ್ಕೆಯಾಗಿದ್ದಾರೆ. ರವಿಗಣಿಗಗೆ ಬಿ-ಫಾರಂ ಕಾಂಗ್ರೆಸ್ ನೀಡಿದೆ.