ಇತ್ತ ಸಚಿವಾಕಾಂಕ್ಷಿಗಳಿಗೆ ಕೂಡ ಟೆನ್ಶನ್ ಶುರುವಾಗಿದೆ. ಒಟ್ಟಿನಲ್ಲಿ ರಾಜ್ಯ ಬಿಜೆಪಿಯಲ್ಲಿ ಕ್ಯಾಬಿನೆಟ್ ಇನ್ & ಔಟ್ ಲೆಕ್ಕಾಚಾರ ಹೆಚ್ಚಾಗಿದೆ.ಸಂಪುಟದಿಂದ ಡಜನ್ಗಟ್ಟಲೆ ಸಚಿವರು ಹೊರಗಾ..? ಒಳಗಾ..? ಅಥವಾ ಹಿರಿತಲೆಗಳಿಗೆ ಗೇಟ್ಪಾಸಾ..? ಹೊಸ ಮುಖಗಳಿಗೆ ಮಣೆನಾ..? ರಾಜ್ಯ ಬಿಜೆಪಿ ಗುಜರಾತ್, ಯುಪಿ, ಉತ್ತರಾಖಂಡ್ ಮಾದರಿ ಅನುಸರಿಸುತ್ತಾ..? ಎಂಬ ಕುತೂಹಲ ಮೂಡಿದೆ.ಸಚಿವ ಸ್ಥಾನ ಆಕಾಂಕ್ಷಿಗಳು..?> ಪಿ.ರಾಜೀವ್, ಕುಡಚಿ ಶಾಸಕ > ಪೂರ್ಣಿಮಾ ಶ್ರೀನಿವಾಸ್, ಹಿರಿಯೂರು ಶಾಸಕಿ > ಅರವಿಂದ್ ಬೆಲ್ಲದ್, ಹು-ದಾ ಪಶ್ಚಿಮ ಶಾಸಕ