ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಪಿಡಿಪಿ ಮತ್ತು ಬಿಜೆಪಿ ಮೈತ್ರಿ ಖತಂಗೊಳಿಸಿ ಸಮ್ಮಿಶ್ರ ಸರ್ಕಾರಕ್ಕೆ ಗುಡ್ ಬೈ ಹೇಳಿದಾಗ ಏನೋ ಬಲವಾದ ಕಾರಣವಿರಲೇಬೇಕು ಎಂಬ ಅನುಮಾನ ಎಲ್ಲರಲ್ಲೂ ಮೂಡಿತ್ತು.ಅದೀಗ ನಿಜವಾಗುವ ಲಕ್ಷಣ ಕಾಣುತ್ತಿದೆ. ಜಮ್ಮು ಕಾಶ್ಮೀರದಲ್ಲಿ ಉಗ್ರರ ಉಪಟಳಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಭಾರೀ ಪ್ಲ್ಯಾನ್ ರೂಪಿಸಿದೆ ಎಂಬ ವದಂತಿಗೆ ಇದೀಗ ಸೇನಾ ಮುಖ್ಯಸ್ಥರ ಹೇಳಿಕೆ ಪುಷ್ಠಿ ನೀಡಿದೆ.ಕಣಿವೆ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಹೇರುವ ಮೂಲಕ ಉಗ್ರರ ವಿರುದ್ಧ ಸೇನಾ