ನವದೆಹಲಿ : ಪ್ರತಿ ತಿಂಗಳೂ ಅಡುಗೆ ಅನಿಲದ ಬೆಲೆ ಏರುಗತಿಯಲ್ಲಿಯೇ ಸಾಗುತ್ತಿದೆ. ಕಳೆದ ತಿಂಗಳು ಅಂದರೆ ಸೆಪ್ಟೆಂಬರ್ಗೆ ಅನ್ವಯ ಆಗುವಂತೆ ಪ್ರತಿ ತಿಂಗಳೂ 25 ರೂಪಾಯಿ ಏರಿಕೆ ಆಗುತ್ತಲೇ ಸಾಗಿತ್ತು. ಇದರ ಬೆನ್ನಲ್ಲೇ ಇದೀಗ ವಾಣಿಜ್ಯ ಬಳಕೆ ಸಿಲಿಂಡರ್ ಬಳಸುವ ಗ್ರಾಹಕರಿಗೆ ಶಾಕ್ ನೀಡಲಾಗಿದೆ. ಅದೇನೆಂದರೆ ಅಕ್ಟೋಬರ್ 1 ರಿಂದ ಅನ್ವಯ ಆಗುವಂತೆ ವಾಣಿಜ್ಯ ಬಳಕೆ ಸಿಲಿಂಡರ್ ಅನ್ನು 43.5 ರೂಪಾಯಿಗೆ ಏರಿಸಲಾಗಿದೆ. ದೇಶದ ಅತಿದೊಡ್ಡ ಸರ್ಕಾರಿ ಸ್ವಾಮ್ಯದ ತೈಲ