ಬೆಂಗಳೂರು : ಅನರ್ಹ ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಬಿಗ್ ಶಾಕ್ ನೀಡಿದ್ದು, ತೆರಿಗೆ ಪಾವತಿದಾರರಾಗಿದ್ದರೂ ಸುಳ್ಳು ದಾಖಲೆ ನೀಡಿ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿ ಪಡೆದಿದ್ದ 1.72 ಲಕ್ಷ ಪಡಿತರ ಚೀಟಿಗಳನ್ನು ಆಹಾರ ಇಲಾಖೆ ರದ್ದು ಮಾಡಿದೆ. ಆಹಾರ ಇಲಾಖೆಯು 2021 ರ ಜನವರಿ 1 ರಿಂದ ಸೆ. 1 ರವರೆಗೆ 1,69,400 ಬಿಪಿಎಲ್ ಕಾರ್ಡ್ ಗಳು, 3080 ಅಂತ್ಯೋದಯ ಪಡಿತರ ಚೀಟಿ ಸೇರಿದಂತೆ ಒಟ್ಟು 1,72,480