ಬೆಂಗಳೂರು : ಹಿಂದವೀ ಮೀಟ್ ಮಾರ್ಟ್ ಮಾಲೀಕರಿಗೆ ಬಿಬಿಎಂಪಿ ಬಿಗ್ ಶಾಕ್ ನೀಡಿದ್ದು, ಪಾಲಿಕೆಯಿಂದ ಲೈಸೆನ್ಸ್ ಪಡೆದಿಲ್ಲ ಎಂದು ಮಾಲೀಕರಿಗೆ ನೋಟಿಸ್ ಜಾರಿ ಮಾಡಿದೆ.ಹಿಂದವೀ ಮೀಟ್ ಮಾರ್ಟ್ ಹಲಾಲ್ ಕಟ್ ವಿರುದ್ಧ ಅಭಿಯಾನ ನಡೆಸಿದ್ದರು. ಅವರು ಹಲಾಲ್ ಕಟ್ಗೆ ಸೈಡ್ ಹೊಡೆಯಲು ಜಟ್ಕಾ ಕಟ್ ಮಾರಾಟ ಮಾಡತ್ತಿದ್ದು, ಆದರೆ ಇದೀಗ ಹಿಂದವೀ ಮೀಟ್ ಮಾರ್ಟ್ಗಳು ಅಂಗಡಿಯನ್ನು ತೆರೆಯಲು ಪಾಲಿಕೆಯಿಂದ ಲೈಸೆನ್ಸ್ ಪಡೆದಿಲ್ಲ ಎನ್ನುವ ಕಾರಣಕ್ಕೆ ಹಿಂದವೀ ಮೀಟ್ ಮಾರ್ಟ್ ಮಾಲೀಕರಿಗೆ