ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ತಲೆನೋವಿನ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಮತ್ತೊಂದು ಕಾಂಗ್ರೆಸ್ ನಾಯಕರಿಗೆ ಮತ್ತೊಂದು ಶಾಕ್ ಸಿಕ್ಕಿದೆ.ಕಾಂಗ್ರೆಸ್ ಮತ್ತು ಜೆಡಿಎಸ್ ನ ಇಬ್ಬರು ಶಾಸಕರು ಸೇರಿದಂತೆ ಒಟ್ಟು 11 ಶಾಸಕರು ಮೈತ್ರಿ ಸರ್ಕಾರಕ್ಕೆ ಕೈ ಕೊಡಲು ಸಿದ್ಧರಾಗಿದ್ದಾರೆ ಎನ್ನಲಾಗಿದ್ದು, ಈ ಶಾಸಕರೆಲ್ಲಾ ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದಾರೆ ಎಂದು ಗುಪ್ತಚರ ಇಲಾಖೆ ಸಿಎಂ ಕುಮಾರಸ್ವಾಮಿಗೆ ವರದಿ ನೀಡಿದೆ.ಈ ಹಿನ್ನಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಈ ಶಾಸಕರಿಗೆ