ರಾಮನಗರ : ದಶಪಥ ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳಿಗೆ ಕಡಿವಾಣ ಹಾಕಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಇಂದಿನಿಂದ ಎಕ್ಸ್ಪ್ರೆಸ್ ಹೈವೇನಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ಸೇರಿ ಕೆಲ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬೈಕ್, ಆಟೋ, ಟ್ರ್ಯಾಕ್ಟರ್ಗಳು ಇಂದಿನಿಂದ ಸರ್ವೀಸ್ ರಸ್ತೆಯಲ್ಲೇ ಸಂಚರಿಸಲು ಅವಕಾಶ ಕಲ್ಪಿಸಿದ್ದು, ನಿಯಮ ಉಲ್ಲಂಘಿಸಿದ್ರೆ ದುಬಾರಿ ದಂಡ ಬೀಳಲಿದೆ.ದಶಪಥ ಹೆದ್ದಾರಿಯಲ್ಲಿ ಅಪಘಾತ ಕೇಸ್ಗಳು ಕಡಿಮೆ ಮಾಡಲು ಹೆದ್ದಾರಿ ಪ್ರಾಧಿಕಾರ ಹೊಸ ರೂಲ್ಸ್ ಜಾರಿ ಮಾಡಿದೆ. ಇಂದಿನಿಂದ