ಮಂಡ್ಯ: ಮಂಡ್ಯ ಟಿಕೆಟ್ ಆಕಾಂಕ್ಷಿ ಪ್ರಭಾ ನೇತೃತ್ವದಲ್ಲಿ ಜೆಡಿಎಸ್ ಮಹಿಳಾ ಕಾರ್ಯಕರ್ತರಿಂದ ನಡೆಯುತಿದ್ದ ರ್ಯಾಲಿ ಆಯೋಜಿಸಲಾಗಿತ್ತು. ಆದರೆ, ಅನುಮತಿ ಪಡೆಯದೆ ರ್ಯಾಲಿ ಆಯೋಜಿಸಿದ್ದಕ್ಕಾಗಿ ಚುನಾವಣಾ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.