ಹೊಸದಿಲ್ಲಿ : ಬಿಹಾರ ಹಾಗೂ ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ (ಎಚ್5ಎನ್1) ಕಾಣಿಸಿಕೊಂಡಿದ್ದು, ಜನರನ್ನು ಮತ್ತಷ್ಟು ಆತಂಕಕ್ಕೀಡು ಮಾಡಿದೆ. ಎಲ್ಲೆಲ್ಲಿ ಹಕ್ಕಿ ಜ್ವರ ಪತ್ತೆ?ಕಳೆದ ವಾರ ಬಿಹಾರದ ಜಮೀನೊಂದರಲ್ಲಿರುವ ಕೋಳಿ ಸಾಕಣೆ ಕೇಂದ್ರವೊಂದರಲ್ಲಿ ಹಕ್ಕಿ ಜ್ವರ ಪತ್ತೆಯಾಗಿದ್ದು, ಅದರಲ್ಲಿದ್ದ 3,859 ಕೋಳಿಗಳ ಪೈಕಿ 787 ಕೋಳಿಗಳು ಮೃತಪಟ್ಟಿವೆ.ಮತ್ತೊಂದೆಡೆ, ಮಹಾರಾಷ್ಟ್ರದ ಠಾಣೆ ಹಾಗೂ ಪಾಲ್ಘರ್ ಜಿಲ್ಲೆಗಳಲ್ಲಿರುವ ಕೋಳಿ ಫಾರಂಗಳಲ್ಲಿ ಎಚ್5ಎನ್1 ಪತ್ತೆಯಾಗಿದ್ದು, ಆತಂಕ ಮೂಡಿಸಿದೆ. ಅಲ್ಲದೆ, ಠಾಣೆಯಲ್ಲಿಈಗಾಗಲೇ 25 ಸಾವಿರ ಕೋಳಿಗಳ