ಗದಗ: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರ ಈಗ ತಾರಕಕ್ಕೆ ಏರಿದ್ದು, ಸ್ವಾಮೀಜಿಯೊಬ್ಬರು ಇದಕ್ಕೆ ಬೆಂಬಲ ನೀಡದ ಇತರೆ ಸ್ವಾಮಿಗಳ ವಿರುದ್ಧ ಕೀಳು ಮಟ್ಟದ ಭಾಷೆ ಬಳಸಿ ಜರಿದಿದ್ದಾರೆ.