ಬೇರೆಯವರ ಹೆಣದ ಮೇಲೆ ರಾಜಕೀಯ ಮಾಡೋದು, ನಮ್ಮ ಸೀಟ್ ಹೆಚ್ಚಿಗೆ ಬರ್ತಾವೆ ಎಂದು ಬಿಜೆಪಿಯವರು ಹೇಳೋದು ಸರಿಯಲ್ಲ ಅಂತ ಕಾಂಗ್ರೆಸ್ ಹಿರಿಯ ಮುಖಂಡ ಖಂಡಿಸಿದ್ದಾರೆ.ಕೇಂದ್ರದ ಹಿಂದಿನ ಸರ್ಕಾರ ಸೈನಿಕರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿರಲಿಲ್ಲ ಎಂಬ ಪ್ರಧಾನಿ ಮೋದಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ. ಮೋದಿಯ ಪ್ರತಿ ಮಾತಿಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ.ಚುನಾವಣೆ ವೇಳೆ ಇಂತಹ ಮಾತುಗಳಿಂದ ರಾಜಕೀಯವಾಗಿ ಬಳಸ್ತಿದಾರೆ ಎಂದು ಸ್ಪಷ್ಟವಾಗುತ್ತದೆ. ಬಿ.ಎಸ್.ಯಡಿಯೂರಪ್ಪ ಸಹ ಇದರ ಪರಿಣಾಮ