ಬೆಂಗಳೂರು: ಸರ್ಕಾರ ರಚಿಸಲು ಕಸರತ್ತು ನಡೆಸುತ್ತಿರುವ ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿರುವ ಹೊತ್ತಲ್ಲೇ ಶಾಕ್ ಎದುರಾಗಿದೆ.ಜೆಡಿಎಸ್ ನ ನಾಲ್ವರು ಶಾಸಕರಿಗೆ ಗಾಳ ಹಾಕಲು ಬಿಜೆಪಿ ಪ್ರಯತ್ನ ಪಟ್ಟಿತ್ತು. ಆದರೆ ಈ ಶಾಸಕರು ಯಾವುದೇ ಕಾರಣಕ್ಕೂ ಜೆಡಿಎಸ್ ಬಿಡಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದಾರೆ.ಇದರಿಂದಾಗಿ ಬಿಜೆಪಿ ಸರ್ಕಸ್ ಮತ್ತಷ್ಟು ಕಗ್ಗಂಟಾಗಲಿದೆ. ಈ ನಡುವೆ ಇಂದು ಬಿಎಸ್ ಯಡಿಯೂರಪ್ಪ ನಿವಾಸದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆ ನಡೆದಿದ್ದು, ಇಂದು ಮತ್ತೆ ರಾಜ್ಯಪಾಲರನ್ನು