ಲಕ್ನೋ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಒಬ್ಬ ಹುಚ್ಚ, ಅವರು ಕಾಂಗ್ರೆಸ್ ಮುನ್ನಡೆಸಲು ನಾಲಾಯಕ್ ಮನುಷ್ಯ ಎಂದು ಉತ್ತರ ಪ್ರದೇಶ ಸರ್ಕಾರದ ಸಚಿವರೊಬ್ಬರು ಹೇಳಿದ್ದಾರೆ.ಉತ್ತರ ಪ್ರದೇಶದ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿರುವ ಸ್ವಾಮಿ ಪ್ರಸಾದ್ ಮೌರ್ಯ ಈ ರೀತಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ನಂತಹ ದೇಶದ ಅತ್ಯಂತ ಹಳೆಯ ಪಕ್ಷವನ್ನು ಮುನ್ನಡೆಸಲು ರಾಹುಲ್ ಗಾಂಧಿಗೆ ಯೋಗ್ಯತೆಯಿಲ್ಲ ಎಂದು ಅವರು ಟೀಕಿಸಿದ್ದಾರೆ.ರಾಹುಲ್ ಗಾಂಧಿ ಪ್ರಧಾನಿ ಮೋದಿಯವರನ್ನು ಆಗಾಗ ಕಳ್ಳ ಎಂದು