ಬೆಂಗಳೂರು: ಇಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ಸಮಾರಂಭಕ್ಕೆ ದೇಶದ ಹಲವು ಬಿಜೆಪಿ ವಿರೋಧಿ ಪಕ್ಷಗಳ ನಾಯಕರು ಆಗಮಿಸುತ್ತಿರುವುದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದ್ದಾರೆ.ದೇಶದ ಕಳ್ಳರು, ದರೋಡೆಕೋರರು, ಭ್ರಷ್ಟರು ಎಲ್ಲರೂ ಇಂದು ಬೆಂಗಳೂರಿಗೆ ಬರುತ್ತಿದ್ದಾರೆ ಎಂದು ಬಸನಗೌಡ ಪಾಟೀಲ್ ವ್ಯಂಗ್ಯವಾಗಿ ಹೇಳಿದ್ದಾರೆ. ಸಿಎಂ ಪ್ರಮಾಣ ವಚನ ಸಮಾರಂಭಕ್ಕೆ ದೆಹಲಿ ಸಿಎಂ ಕೇಜ್ರಿವಾಲ್, ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಪುತ್ರರು,