ಬಿಜೆಪಿ ತನ್ನ ಅಧಿಕೃತ ಅಭ್ಯರ್ಥಿಗಳ ಮೂರನೇ ಪಟ್ಟಿ ರೀಲಿಸ್ ಮಾಡಿದ್ಮೇಲೆ ರಾಜ್ಯದೆಲ್ಲೆಡೆ ಸಾಕಷ್ಟು ಭಿನ್ನಮತ ಕೇಳಿಬಂದಿತ್ತು. ಹಾಗೇ ಮಂಡ್ಯದಲ್ಲೂ ಕೂಡ ಬಿಜೆಪಿ ಘೋಷಿತ ಅಭ್ಯರ್ಥಿ ಬಗ್ಗೆ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದೆ. ಇಂದು ಮಂಡ್ಯದ ಬಿಜೆಪಿ ಕಛೇರಿ ಬಳಿ ಜಮಾಯಿಸಿದ ಕಾರ್ಯಕರ್ತರು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಮಂಡ್ಯ ಹಾಗೂ ಮದ್ದೂರು ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯಲ್ಲಿ ಬಿಜೆಪಿ ವರಿಷ್ಠರು ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯ