ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಶಾಸಕ ಎಸ್. ತಿಪ್ಪೇಸ್ವಾಮಿ ಆರ್.ಎಸ್.ಎಸ್. ಮುಂಖಂಡನಿಗೆ ಅವಾಜ್ ಹಾಕಿದ ಘಟನೆ ವರದಿಯಾಗಿದೆ. ಬಿಜೆಪಿ ಟಿಕೇಟ್ ಆಕಾಂಕ್ಷಿ ಮೊಳಕಾಲ್ಮೂರು ಹಾಲಿ ಶಾಸಕ ಎಸ್. ತಿಪ್ಪೇಸ್ವಾಮಿ, ಆರ್.ಎಸ್.ಎಸ್. ಮುಖಂಡ ವೇಣುಗೋಪಾಲ್ಗೆ ದೂರವಾಣಿ ಕರೆ ಮಾಡಿ ಮತ್ತೊಬ್ಬ ಟಿಕೆಟ್ ಆಕಾಂಕ್ಷಿ ಪ್ರಭಾಕರ್ ಮ್ಯಾಸನಾಯಕರ ಜೊತೆ ಸುತ್ತಾಡದಂತೆ ಅವಾಜ್ ಹಾಕಿದ್ದಾರೆ ಎನ್ನಲಾಗುತ್ತಿದೆ. ತುಮಕೂರು ಮೂಲದ ಪ್ರಭಾಕರ್ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿಯಾಗಿದ್ದು ಅವರಿಗೆ ಎಂ.ಎಲ್.ಎ ತಿಪ್ಪೇಸ್ವಾಮಿ ಅಮ್ಮ, ಅಪ್ಪ,