ಕೊಪ್ಪಳದ ಕಾಂಗ್ರೇಸಿನ ಪ್ರಭಾವಿ ಮುಖಂಡ ಹಾಗೂ ಕುರುಬ ಸಮುದಾಯದ ಪ್ರಭಾವಿ ನಾಯಕ ಮಾಜಿಸಚಿವ ಸಾಲೋಣಿ ನಾಗಪ್ಪ ಇದೀಗ ಬಿಜೆಪಿ ಸೆರ್ಪಡೆಯಾಗಲು ವೇದಿಕೆ ಸಿದ್ದವಾಗಿದೆ. ಇದಕ್ಕೆ ಪುಷ್ಠಿ ನೀಡುವಂತೆ ಕೊಪ್ಪಳದ ಸಂಸದ ಕರಡಿ ಸಂಗಣ್ಣ ನೇತೃತ್ವದಲ್ಲಿ ಬಿಜೆಪಿ ನಾಯಕರು ಸಾಲೋಣಿ ನಾಗಪ್ಪರವರ ಮನೆಗೆ ಭೇಟಿ ನೀಡಿ ಪಕ್ಷಕ್ಕೆ ಆಹ್ವಾನ ನೀಡಿದ್ದಾರೆ. ಇದಕ್ಕೆ ಸಾಲೋಣಿ ನಾಗಪ್ಪ ಸಹ ಸಹಮತ ವ್ಯಕ್ತಪಡಿಸಿದ್ದು, ಇದೇ 5 ಅಥವಾ 6 ತಾರೀಖಿನಂದು ಬಿಜೆಪಿ ಸೆರ್ಪಡೆಯಾಗಲಿದ್ದಾರೆ ಎನ್ನುವ ಮಾತುಗಳು