ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ರಾಜ್ಯ ಬಿಜೆಪಿ ಈಗಿಂದಲೇ ತಯಾರಿ ಆರಂಭಿಸಿದೆ. ಮೊನ್ನೆಯಷ್ಟೇ ಆರ್ ಎಸ್ಎಸ್ ನಾಯಕರನ್ನು ಭೇಟಿ ಮಾಡಿದ್ದ ನಾಯಕರು ಇದೀಗ ಇನ್ನೊಂದು ಹೆಜ್ಜೆಯಿಟ್ಟಿದ್ದಾರೆ.