ಶಿವಮೊಗ್ಗ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಶಿವಮೊಗ್ಗ ಜಿಲ್ಲೆಗೆ ಆಗಮಿಸಲಿದ್ದಾರೆ. ಮಾರ್ಚ 26 ರಂದು ಅಮಿತ್ ಷಾ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡ ಹೇಳಿದ್ದಾರೆ.