ನವದೆಹಲಿ: 2019 ರ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರ ಉಳಿಸಿಕೊಳ್ಳಬೇಕೆಂಬ ಮಹತ್ವಾಕಾಂಕ್ಷೆಯಲ್ಲಿರುವ ಕೇಂದ್ರದ ಬಿಜೆಪಿ ಸರ್ಕಾರ ಹೊಸ ಸ್ಲೋಗನ್ ಬಿಡುಗಡೆ ಮಾಡಿದೆ. ಮುಂಬರುವ ಚುನಾವಣೆಗೆ ಒಂದು ವರ್ಷ ಬಾಕಿ ಇರುವಂತೆಯೇ ಬಿಜೆಪಿ ಸಿದ್ಧತೆ ಆರಂಭಿಸಿದೆ. 2019: ಮತ್ತೆ ಮೋದಿ ಸರ್ಕಾರ್ ಎಂದು ಹೊಸ ಘೋಷಣೆ ಬಿಡುಗಡೆ ಮಾಡಿದೆ.ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಅಬ್ ಕೀ ಬಾರ್ ಮೋದಿ ಸರ್ಕಾರ್ ಎಂದು ಪ್ರಚಾರ ಮಾಡಿದ್ದ ಮೋದಿ ಈ ಬಾರಿ