ಮಾಜಿ ಶಾಸಕ ಸುರೇಶಗೌಡ ಪಾಟೀಲ್ಗೆ ಟಿಕೆಟ್ ನೀಡದಿದ್ರೆ ಬ್ಯಾಡಗಿ ಬಂದ್ಗೆ ಕರೆ ನೀಡಲಾಗುವುದು ಎಂದು ಬಿಜೆಪಿ ಪಕ್ಷದ ಭಿನ್ನಮತೀಯರು ಗುಡುಗಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ನಗರದ ಎಪಿಎಂಸಿ ಬಿಡಿ ಪಾಟೀಲ್ ಎಂಡ್ ಸನ್ಸ್ ಬಳಿ ಕೋಲಾಹಲ ಸೃಷ್ಟಿಸಿದ ಬಿಜೆಪಿ ಮುಖಂಡರು ಕೊಟ್ಟ ಮಾತು ತಪ್ಪಿದ ಯಡಿಯೂರಪ್ಪ ವಿರುದ್ಧ ಬಾಯಿಬಡಕೊಂಡು, ಮಹಿಳೆಯರು ಬೀರು ಬಿಸಲಲ್ಲೆ ಕುಳಿತು ಕಣ್ಣಿರು ಹಾಕಿದ ಘಟನೆ ವರದಿಯಾಗಿದೆ. ಸುರೇಶಗೌಡ ಬದಲಿಗೆ ವಿರುಪಾಕ್ಷಪ್ಪ ಬಳ್ಳಾರಿ ಟಿಕೆಟ್ ನೀಡಲಾಗಿದೆ