ಲಕ್ನೋ : ರಾಜ್ಯ ಮತ್ತು ಕೇಂದ್ರದಲ್ಲಿ ಡಬಲ್ ಎಂಜಿನ್ ಸರ್ಕಾರ, ಯೋಗಿ ಆದಿತ್ಯನಾಥ್ ಅವರ ಅಭಿವೃದ್ಧಿ ಮಂತ್ರದಿಂದ ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಏರಿದೆ. ಈ ಮೂಲಕ 37 ವರ್ಷದ ಬಳಿಕ ಸತತ ಎರಡು ಬಾರಿ ಆಯ್ಕೆಯಾದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಯೋಗಿ ಪಾತ್ರರಾಗಿದ್ದಾರೆ.ಉತ್ತರ ಪ್ರದೇಶ ಅಂದ್ರೆ ಗುಂಡಾರಾಜ್ಯ ಎಂದೇ ಫೇಮಸ್ ಆಗಿತ್ತು. ಯೋಗಿ ಆದಿತ್ಯನಾಥ್ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲು ಕಾನೂನು ಸುವ್ಯವಸ್ಥೆಯನ್ನು ಸರಿ ಮಾಡಲು