ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ತಡ ಮಾಡುತ್ತಿರುವುದಕ್ಕೆ ಕಾಂಗ್ರೆಸ್ ನದ್ದೇ ಶಾಸಕರಾದ ಬಿಸಿ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದು, ಇದನ್ನು ನೋಡಿ ರಾಜ್ಯ ಬಿಜೆಪಿ ಟಾಂಗ್ ಕೊಟ್ಟಿದೆ.