ನವದೆಹಲಿ: ಜರ್ಮನಿ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಂವಾದ ಕಾರ್ಯಕ್ರಮವೊಂದರಲ್ಲಿ ಡೋಕ್ಲಾಂ ಗಡಿ ವಿವಾದದ ಬಗ್ಗೆ ನೀಡಿದ ಹೇಳಿಕೆ ಭಾರೀ ಟೀಕೆಗೆ ಗುರಿಯಾಗಿದೆ. ಸದಾ ಡೋಕ್ಲಾಂ ಗಡಿ ವಿವಾದದ ವಿಚಾರವಾಗಿ ಕೇಂದ್ರ ಸರ್ಕಾರವನ್ನು ಟೀಕಿಸುವ ರಾಹುಲ್ ಗೆ ಈ ಬಗ್ಗೆ ಸಂವಾದ ಕಾರ್ಯಕ್ರಮದಲ್ಲಿ ಪ್ರಶ್ನೆ ಕೇಳಲಾಯಿತು. ಆದರೆ ಇದರ ಬಗ್ಗೆ ಚರ್ಚಿಸಲು ನನಗೆ ಡೋಕ್ಲಾಂ ಬಗ್ಗೆ ಹೆಚ್ಚು ಮಾಹಿತಿಯಿಲ್ಲ ಎಂದು ರಾಹುಲ್ ಉತ್ತರಿಸಿದ್ದರು.ಇದನ್ನೇ ಮುಂದಿಟ್ಟುಕೊಂಡು ಇದೀಗ ಬಿಜೆಪಿ