ಬೆಂಗಳೂರು: ಅತ್ತ ಕಾಂಗ್ರೆಸ್ ಜೆಡಿಎಸ್ ಜತೆ ಸೇರಿಕೊಂಡು ಸಮ್ಮಿಶ್ರ ಸರ್ಕಾರ ರಚಿಸಲು ಕಸರತ್ತು ನಡೆಸುತ್ತಿದ್ದರೆ, ಇತ್ತ ಬಿಜೆಪಿ ಕಾಂಗ್ರೆಸ್ ನ ನಾಲ್ವರು ಶಾಸಕರಿಗೆ ಗಾಳ ಹಾಕಿದೆ ಎನ್ನಲಾಗಿದೆ.