ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಲ್ಲ. ಜನ ಮೂರ್ಖರಲ್ಲ ಎಂದು ಸಂವಿಧಾನ ಉಳಿಸಿ ಸಮಾವೇಶದಲ್ಲಿ ನಟ ಪ್ರಕಾಶ್ ರೈ ಹೇಳಿಕೆ ನೀಡಿದ್ದಾರೆ. ಮಂಗಳೂರು ದಕ್ಷಿಣದ ವೇದವ್ಯಾಸ್ ಕಾಮತ್ ಪತ್ನಿ ಹಿಂದುತ್ವದ ಹೆಸರಲ್ಲಿ ಓಟ್ ಕೇಳೋ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಧರ್ಮದ ಹೆಸರಲ್ಲಿ ವಿಂಗಡಿಸಿ ಓಟ್ ಕೇಳಬೇಡಿ. ಪ್ರಜಾಪ್ರಭುತ್ವದಲ್ಲಿ ಜಾತಿ ಧರ್ಮದ ಹೆಸರಲ್ಲಿ ಓಟು ಕೇಳುವ ಹಾಗಿಲ್ಲ ಎಂದು ಗುಡುಗಿದರು. ಹಿಂದೂ ಧರ್ಮವನ್ನು ಯಾರು ಗುತ್ತಿಗೆ ತೆಗೊಂಡಿಲ್ಲ. ಯಾವ ಧರ್ಮ