ಮಂಗಳೂರು : ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ವಿವಾದಾತ್ಮಕ ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ ಇದೀಗ ಅವರ ವಿರುದ್ದ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿದೆ.