ಬೆಂಗಳೂರು : ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗಳುಜೂನ್ 12 ರಿಂದ ಆರಂಭಗೊಳ್ಳಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಉಚಿತವಾಗಿ ಪ್ರಯಾಣಿಸಿದ ಬೆನ್ನೇಲೆ ಬಿಎಂಟಿಸಿ ಕೂಡ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಘೋಷಿಸಿದೆ. ಹಾಲ್ ಟಿಕೆಟ್ ತೋರಿಸಿ, ನಿವಾಸದಿಂದ ಪರೀಕ್ಷಾ ಕೇಂದ್ರದವರೆಗೆ ಬಿಎಂಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಈ ಅವಕಾಶವನ್ನು ಕಲ್ಪಿಸಿದೆ. ಎಸ್ಎಸ್ಎಲ್ಸಿ