ಅಹಮದಾಬಾದ್ : ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲೆಂದೇ ಉಗ್ರರು ಆಸ್ಪತ್ರೆಯಲ್ಲಿ ಬಾಂಬ್ ಸ್ಫೋಟ ಮಾಡಿದ್ದರು ಎಂಬ ವಿಚಾರ ಕೋರ್ಟ್ ತೀರ್ಪಿನಲ್ಲಿ ಪ್ರಸ್ತಾಪವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.