2013ರಲ್ಲಿ ಮೋದಿ ಭಾಷಣ ಮಾಡೋದಕ್ಕೂ ಮುನ್ನ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದ ನಾಲ್ವರು ಆರೋಪಿಗಳಿಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯ ಮರಣ ದಂಡನೆ ವಿಧಿಸಿದೆ.