ಈ ಸಮಾರಂಭಕ್ಕೂ ಮುನ್ನ ಉಮೇಶ್ ಕತ್ತಿ ನೇತೃತ್ವದ ಟೀಮ್ ಜತೆ ಸಿಎಂ ಬೊಮ್ಮಾಯಿ ಸಭೆ ನಡೆಸಿದ್ದಾರೆ.ಬೆಂಗಳೂರಿನ ರೇಸ್ಕೋರ್ಸ್ ರಸ್ತೆಯ ಸರ್ಕಾರಿ ನಿವಾಸದಲ್ಲಿ ಸಭೆ ನಡೆಸಲಾಗಿದೆ. ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗೆ ಬಜೆಟ್ನಲ್ಲಿ ಅನುದಾನ ಬಗ್ಗೆ ಚರ್ಚೆ ಮಾಡಲಾಗಿದೆ.ಲಕ್ಷ್ಮಣ ಸವದಿ, ಶಶಿಕಲಾ ಜೊಲ್ಲೆ, ಮಹಾಂತೇಶ್ ಕವಟಗಿಮಠ, ಮಹದೇವಪ್ಪ ಯಾದವಾಡ, ಅಭಯ್ ಪಾಟೀಲ್, ಅನಿಲ್ ಬೆನಕೆ ಭಾಗವಹಿಸಿದ್ದಾರೆ ಎಂದು ತಿಳಿದುಬಂದಿದೆ. ಜಾರಕಿಹೊಳಿ ಸೋದರರು ಮತ್ತು ಟೀಮ್ ಸಭೆಯಿಂದ ದೂರ ಉಳಿದಿದೆ. ಬೆಳಗಾವಿಯ ಬಿಜೆಪಿ ಶಾಸಕರ