ಬೆಂಗಳೂರು : ಎರಡೂ ರಾಜ್ಯಗಳಲ್ಲೂ ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತು ಸಿಎಂ ಬೊಮ್ಮಾಯಿ ಮತ್ತು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಪರಸ್ಪರ ಚರ್ಚೆ ನಡೆಸಿದ್ದಾರೆ.ಬೆಳಗಾವಿಯಲ್ಲಿ ಕರ್ನಾಟಕ, ಮಹಾರಾಷ್ಟ್ರ ಮಧ್ಯೆ ಗಡಿ ಗಲಾಟೆ ಜೋರಾದ ಹಿನ್ನೆಲೆಯಲ್ಲಿ ಇಬ್ಬರು ನಾಯಕರು ಮಂಗಳವಾರ ರಾತ್ರಿ ದೂರವಾಣಿ ಮೂಲಕ ಮಾತನಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಬೊಮ್ಮಾಯಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ನನ್ನೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು. ಎರಡೂ ರಾಜ್ಯಗಳಲ್ಲಿ ಶಾಂತಿ, ಕಾನೂನು