ಬೆಂಗಳೂರು: ವಿಧಾನಸೌಧದಲ್ಲಿ ದಲ್ಲಾಳಿಗಳ ಕಾಟ ತಡೆಗಟ್ಟಲು ಮಾಧ್ಯಮಗಳಿಗೂ ನಿಷೇಧ ಹೇರಿ ವಿವಾದಕ್ಕೊಳಗಾಗಿದ್ದ ಸಿಎಂ ಕುಮಾರಸ್ವಾಮಿ ಯಾರೇ ಬಂದರೂ ಸರ್ಕಾರಿ ಮಾಹಿತಿಗಳನ್ನು ಕೊಡಬೇಡಿ ಎಂದು ಅಧಿಕಾರಿಗಳಿಗೆ ನೀಡಿದ್ದಾರೆನ್ನಲಾಗಿರುವ ಆದೇಶ ವಿವಾದಕ್ಕೆ ಕಾರಣವಾಗಿದೆ.