ನಮ್ಮ ರಾಜ್ಯದಲ್ಲೇ ನಡೆಯುತ್ತಿರುವ ಲೈಂಗಿಕ ಅಪರಾಧಗಳು ಸಿಎಂ ಕಣ್ಣಿಗೆ ಕಾಣುತ್ತಿಲ್ಲವೇ?: ಯಡಿಯೂರಪ್ಪ ಪ್ರಶ್ನೆ

ಬೆಂಗಳೂರು, ಬುಧವಾರ, 25 ಏಪ್ರಿಲ್ 2018 (08:05 IST)


ಬೆಂಗಳೂರು: ದೇಶದ ವಿವಿಧೆಡೆ ನಡೆಯುತ್ತಿರುವ ಕೃತ್ಯಗಳ ಬಗ್ಗೆ ಕೇಂದ್ರ ಸರ್ಕಾರವನ್ನು ದೂಷಿಸುತ್ತಿರುವ ಕಾಂಗ್ರೆಸ್ ನಡೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಪ್ರಶ್ನಿಸಿದ್ದಾರೆ.
 
‘ಸಿದ್ದರಾಮಯ್ಯನವರೇ ನಿಮ್ಮ ಪಕ್ಷ ದೇಶದ ವಿವಿಧೆಡೆ ನಡೆಯುತ್ತಿರುವ ಲೈಂಗಿಕ ಕಿರುಕುಳ ಕೃತ್ಯಗಳ ಬಗ್ಗೆ ಪ್ರಶ್ನೆ ಮಾಡುತ್ತಿದೆ. ಆದರೆ ನಿಮ್ಮದೇ ಆಡಳಿತದ ಸರ್ಕಾರವಿರುವ ರಾಜ್ಯದಲ್ಲಿ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಗಳು ಶೇ. 11 ರಷ್ಟು ಹೆಚ್ಚಾಗಿವೆ. ಇದರ ಬಗ್ಗೆ ನೀವೇಕೆ ಮೌನ ವಹಿಸಿದ್ದೀರಿ?’ ಎಂದು ಬಿಎಸ್ ವೈ ಟ್ವಿಟರ್ ಮೂಲಕ ಪ್ರಶ್ನಿಸಿದ್ದಾರೆ.
 
ಇತ್ತೀಚೆಗೆ ಕತುವಾ ಮತ್ತು ಉನ್ನಾವೋದಲ್ಲಿ ನಡೆದ ಅತ್ಯಾಚಾರ ಪ್ರಕರಣಗಳ ಬಗ್ಗೆ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಟೀಕಿಸುತ್ತಿರುವ ಹಿನ್ನಲೆಯಲ್ಲಿ ಬಿಎಸ್ ವೈ ಇಂತಹದ್ದೊಂದು ಟ್ವೀಟ್ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ತವರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಭರ್ಜರಿ ರೋಡ್ ಶೋ

ಮೈಸೂರು: ಮೇ 12 ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ತಮ್ಮ ...

news

ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಸೋಲಲು ಈ ಕಾರಣಗಳು ಸಾಕಂತೆ!

ಬಾಗಲಕೋಟೆ: ಮೇ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಬಾದಾಮಿಯಿಂದ ಎರಡನೇ ಕ್ಷೇತ್ರವಾಗಿ ನಾಮಪತ್ರ ...

news

ದೇವೇಗೌಡರು ಬಿಜೆಪಿಗೆ ನೋ ಅಂದರು, ಸಿದ್ದರಾಮಯ್ಯ ಜೆಡಿಎಸ್ ಗೆ ನೋ ಅಂದರು

ಬೆಂಗಳೂರು: ಅತ್ತ ಜೆಡಿಎಸ್ ವರಿಷ್ಠ ದೇವೇಗೌಡ ಯಾವುದೇ ಕಾರಣಕ್ಕೂ ಬಿಜೆಪಿ ಜತೆ ಮೈತ್ರಿ ಇಲ್ಲ ಎಂದರು, ಇತ್ತ ...

news

ವರಿಷ್ಠರ ಮೇಲೆ ಯಡಿಯೂರಪ್ಪ ಮುನಿಸು?!

ಬೆಂಗಳೂರು: ಎಷ್ಟೇ ಇಲ್ಲ ಇಲ್ಲ ಎನ್ನುತ್ತಿದ್ದರೂ ಪುತ್ರ ಬಿವೈ ವಿಜಯೇಂದ್ರಗೆ ವರುಣಾ ಕ್ಷೇತ್ರದ ಟಿಕೆಟ್ ಕೈ ...