ಬೆಂಗಳೂರು: ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಬಗ್ಗೆ ಕಾಳಜಿ ವಹಿಸಿ ಮಾತನಾಡುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ರಾಜ್ಯ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.ದೆಹಲಿಯಲ್ಲಿ ರೈತರ ಮೇಲೆ ಕರುಣೆ ತೋರುವ ಮೊದಲು ರಾಹುಲ್ ಜೀ ಮೊದಲು ನಿಮ್ಮ ಮತ್ತು ಜೆಡಿಎಸ್ ಪಕ್ಷ ಅಧಿಕಾರದಲ್ಲಿರುವ ಕರ್ನಾಟಕದ ರೈತರ ಬಗ್ಗೆ ಕಾಳಜಿ ವಹಿಸಿ. ಇಲ್ಲಿನ ರೈತರ ಸಮಸ್ಯೆ ಏನೆಂದು ಮೊದಲು ತಿಳಿದುಕೊಳ್ಳಿ. ನಿಮ್ಮ ಪಕ್ಷ ಅಧಿಕಾರದಲ್ಲಿರುವಾಗಲೇ ಕಳೆದ ಆರು ತಿಂಗಳಲ್ಲಿ