ಪ್ರಧಾನಿ ಮೋದಿ ಅವರ ಬಗ್ಗೆ ಹಗುರವಾಗಿ ಮಾತನಾಡುವ ಸಿದ್ದರಾಮಯ್ಯ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವುದಾಗಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. ಇಡೀ ರಾಷ್ಟ್ರವೇ ಮೋದಿಯನ್ನು ಗೌರವಿಸುತ್ತದೆ. ಆದರೆ ಐದು ದಿನದೊಳಗೆ ಮನೆಗೆ ಹೋಗುವರ ಬಗ್ಗೆ ನಾನು ಮಾತನಾಡುವುದು ವ್ಯರ್ಥ. ಸಿದ್ದರಾಮಯ್ಯ ವೀರಶೈವ -ಲಿಂಗಾಯತ ಧರ್ಮ ಒಡೆದರು. ಧರ್ಮ ಒಡೆದು ಶಿವಯೋಗಿ ಮಂದಿರದ ಹಾನಗಲ್ ಕುಮಾರೇಶ್ವರವರಿಗೆ ಅಪಮಾನ ಮಾಡಿದ್ದಾರೆ. ಜನತೆ ಅವರನ್ನ ಕ್ಷಮಿಸೋದಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿ ಆಗಬಾರದು ಎಂದು ಒಂದೇ ಉದ್ದೇಶದಿಂದ